GNSS: ಜಿಎನ್‌ಎಸ್‌ಎಸ್ ಇದ್ರೆ ಹೆದ್ದಾರೀಲಿ 20 ಕಿ.ಮೀ.ಫ್ರೀ ಪ್ರಯಾಣ: ಕೇಂದ್ರ
Team Udayavani, Sep 11, 2024, 7:21 AM IST
ನವದೆಹಲಿ: ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್) ಅನ್ನು ಅಳವಡಿಕೆ ಮಾಡಿಕೊಂಡಿರುವ ಖಾಸಗಿ ವಾಹನಗಳಿಗೆ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್ ವೇಗಳಲ್ಲಿ ದಿನಕ್ಕೆ 20 ಕಿ.ಮೀ.ವರೆಗೆ ಪ್ರಯಾಣಿಸಲು ಶುಲ್ಕ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008 ಅನ್ನು ತಿದ್ದುಪಡಿ ಮಾಡಿದೆ.
ರಾಷ್ಟ್ರೀಯ ಹೆದ್ದಾರಿ, ಶಾಶ್ವತ ಸೇತುವೆ, ಬೈಪಾಸ್ ಅಥವಾ ಸುರಂಗವನ್ನು ಬಳಸುವ ರಾಷ್ಟ್ರೀಯ ಪರವಾನಗಿ ವಾಹನವನ್ನು ಹೊರತುಪಡಿಸಿ ಜಿಎನ್‌ಎಸ್‌ಎಸ್ ಅಳವಡಿಸಿಕೊಂಡು ವಾಹನವನ್ನು ಚಲಾವಣೆ ಮಾಡುವವರಿಗೆ ದಿನದಲ್ಲಿ ಪ್ರತಿ ದಿಕ್ಕಿನಲ್ಲಿ 20 ಕಿ.ಮೀ. ಪ್ರಯಾಣದವರೆಗೆ ಬಳಕೆದಾರರ ಶುಲ್ಕ ವಿಧಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.