Mallikarjun Kharge: ರಾಜಕೀಯದಿಂದ ಯಾರೂ ನಿವೃತ್ತಿ ಆಗಬಾರದು: ಖರ್ಗೆ
Team Udayavani, Sep 11, 2024, 5:40 AM IST
ನವದೆಹಲಿ: ರಾಜಕಾರಣದಲ್ಲಿ ನಿವೃತ್ತಿ ವಯಸ್ಸೇ ಇಲ್ಲ. ಯಾರೂ ಸೈದ್ಧಾಂತಿಕವಾಗಿ ಬದ್ಧರಾಗಿರುತ್ತಾರೋ ಅವರು ತಮ್ಮ ಕೊನೆಯುಸಿರು ಇರೋವರೆಗೂ ಜನರು ಮತ್ತು ದೇಶದ ಸೇವೆಯನ್ನು ಮುಂದುವರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆಯವರ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಖರ್ಗೆ, ಶಿಂಧೆ ಅವರಿಗೆ 83 ವರ್ಷ ವಯಸ್ಸಾಗಿದ್ದು, ಇದು ನಿವೃತ್ತಿ ವಯಸ್ಸು ಎಂದು ಭಾವಿಸಬಾರದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಹಳಿಯ ಮೇಲೆ ರಾಡ್: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.