MUDA 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
Team Udayavani, Sep 10, 2024, 11:45 PM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾದ 18 ಅಧಿಕಾರಿಗಳಿಗೆ 3 ದಿನಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
2017ರಲ್ಲಿ ಆಶ್ರಯ ಯೋಜನೆಗೆ ಮೀಸಲಿಟ್ಟಿದ್ದ ಜಾಗದಲ್ಲಿ ಉಳ್ಳವರಿಗೆ ನಿವೇಶನಗಳನ್ನು ಅಕ್ರಮವಾಗಿ ಹಂಚಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಂಗರಾಜು ನೀಡಿದ್ದ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.