Shashi Tharoor; ಪಿಎಂ ವಿರುದ್ಧ ಹೇಳಿಕೆ: ತರೂರ್ ವಿಚಾರಣೆಗೆ ಸುಪ್ರೀಂ ತಡೆ
Team Udayavani, Sep 10, 2024, 11:45 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳ ನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರಿಂ ಕೋರ್ಟ್ ತಡೆ ನೀಡಿದೆ.
“ಶಿವಲಿಂಗದ ಮೇಲಿನ ಚೇಳು’ ಎಂಬ ತರೂರ್ ಹೇಳಿಕೆ ರಾಜಕೀಯ ನಾಯಕರೊಬ್ಬನ ಕುರಿತು ಉಲ್ಲೇಖೀಸಲಾದ ಉಪಮೆ ಎಂದು ಅಭಿಪ್ರಾಯಪಟ್ಟಿದೆ. 2012ರಲ್ಲಿ ಈ ಉಪಮೆ ನಿಯತಕಾಲಿಕೆಯೊಂದರಲ್ಲಿ ಪ್ರಕಟವಾಗಿದ್ದರೂ ಮಾನನಷ್ಟ ಪ್ರಕರಣ ದಾಖಲಾಗಿರಲಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಈ ಬಗ್ಗೆ ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ತರೂರ್ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.