CCB Police ಅಂಚೆ ಮೂಲಕವೂ ಬರುತ್ತಿದೆ ಡ್ರಗ್ಸ್!
Team Udayavani, Sep 11, 2024, 12:37 AM IST
ಬೆಂಗಳೂರು: ಮಾದಕ ದ್ರವ್ಯಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದು, 2.99 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕೆಲವು ಆರೋಪಿಗಳು ಭಾರತೀಯ ಅಂಚೆ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಕಮಿಷನರ್ ಬಿ. ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.