Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!
Team Udayavani, Sep 11, 2024, 11:39 AM IST
ಸಿರವಾರ(ರಾಯಚೂರು): ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ ಲೋ ಬಿಪಿ ಉಂಟಾಗಿ ಮೃತಪಟ್ಟಿರುವ ದುರ್ಘಟನೆ ಜರುಗಿದೆ.
ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ.
ಮುಗಿಲು ಮುಟ್ಟಿದ ಆಕ್ರಂದನ: ಶಾಲೆಗೆ ಹೋಗಿದ್ದ ಮಗನ ಸಾವಿನ ಸುದ್ದಿ ಕೇಳಿ ಪಾಲಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.