US ನಲ್ಲಿ ಹೇಳಿಕೆ ರಾಷ್ಟ್ರದ ಭದ್ರತೆಗೆ ಬೆದರಿಕೆ: ರಾಹುಲ್ ಗಾಂಧಿ ವಿರುದ್ಧ ಕೆಂಡ ಕಾರಿದ ಶಾ
Team Udayavani, Sep 11, 2024, 12:19 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇರಿಕ ಪ್ರವಾಸದ ವೇಳೆ ದೇಶ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ, ಅವರು ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿದ್ದಾರೆ ಮತ್ತು ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ(ಸೆ 11) ಕಿಡಿಕಾರಿದ್ದಾರೆ.
“ದೇಶವನ್ನು ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿದೆ. ಅದು JKNCಯ ದೇಶವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರಲಿ ಅಥವಾ ಭಾರತ ವಿರೋಧಿ ಹೇಳಿಕೆಗಳನ್ನು ನೀಡಲಿ. ವಿದೇಶಿ ವೇದಿಕೆಗಳಲ್ಲಿ, ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಾರೆ ಮತ್ತು ಭಾವನೆಗಳನ್ನು ಘಾಸಿಗೊಳಿಸುತ್ತಾರೆ, ”ಎಂದು ಶಾ ಟ್ವೀಟ್ ಮಾಡಿದ್ದಾರೆ.
Standing with forces that conspire to divide the country and making anti-national statements have become a habit for Rahul Gandhi and the Congress party. Whether it is supporting the JKNC’s anti-national and anti-reservation agenda in J&K or making anti-India statements on…
— Amit Shah (@AmitShah) September 11, 2024
ಅಮಿತ್ ಶಾ ಮಾತ್ರವಲ್ಲದೆ ಹಲವು ಕೇಂದ್ರ ಸಚಿವರು ಮತ್ತು ನಾಯಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.