Dharwad: ಎರಡು ತಿಂಗಳಲ್ಲಿ ಬಿಜೆಪಿ ಹಗರಣದ ಮಾಹಿತಿ ನೀಡುವಂತೆ ಸಿಎಂ ತಾಕೀತು: ಸಚಿವ ಲಾಡ್

Team Udayavani, Sep 11, 2024, 4:12 PM IST

Dharwad: ಎರಡು ತಿಂಗಳಲ್ಲಿ ಬಿಜೆಪಿ ಹಗರಣದ ಮಾಹಿತಿ ನೀಡುವಂತೆ ಸಿಎಂ ತಾಕೀತು: ಸಚಿವ ಲಾಡ್

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆ ನಡೆಸುವಂತೆ ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದು, ಅದರಲ್ಲಿ ನನ್ನನ್ನೂ ಸದಸ್ಯನನ್ನಾಗಿ ಮಾಡಿದ್ದಾರೆ. ಎರಡು ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಸಿಎಂ ತಾಕೀತು ಮಾಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು ಎಂದಿದ್ದಾರೆ. ಈ ಸಮಿತಿಯಲ್ಲಿ ಪರಮೇಶ್ವರ, ಎಚ್.ಕೆ.ಪಾಟೀಲ ಸೇರಿದಂತೆ ಅನೇಕ ಹಿರಿಯ ನಾಯಕರಿದ್ದಾರೆ. ಅವರು ಸಭೆಗೆ ಕರೆದಾಗ ನಾನು ಹೋಗುತ್ತೇನೆ. ಅಲ್ಲಿನ ಆಗು ಹೋಗುಗಳ ಬಗ್ಗೆ ಮಾಹಿತಿ ಕೊಡುತ್ತ ಹೋಗುತ್ತೇವೆ ಎಂದರು.

ಅಮೇರಿಕಾದಲ್ಲಿ ಡಿಕೆಶಿ, ರಾಹುಲ್ ಗಾಂಧಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ನಮ್ಮ ನಾಯಕರು ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರಲ್ಲಿ ಕುತೂಹಲ ಏನಿಲ್ಲ. ಅವರಿಬ್ಬರು ಭೇಟಿಯಾಗಿದ್ದು ಖುಷಿಯ ವಿಚಾರ. ಅಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆದಿಲ್ಲ. ಅದರ ಬಗ್ಗೆ ಪದೇ ಪದೇ ನನ್ನ ಕೇಳಬೇಡಿ ಎಂದರು.

ಬಿಜೆಪಿಯವರಿಗೆ ಈ ಬಗ್ಗೆ ಕುತೂಹಲ ಇದೆ. ಹರಿಯಾಣ, ಮಹಾರಾಷ್ಟ್ರ, ಜಮ್ಮು, ಕಾಶ್ಮೀರ ಚುನಾವಣೆ ಆದ ಮೇಲೆ ಮೋದಿ ಸರ್ಕಾರ ಅಲ್ಲಾಡುತ್ತದೆ. ಈಗಾಗಲೇ ಬಿಜೆಪಿಯವರ ನಂಬರ್ ಕಡಿಮೆ ಇವೆ. ಸದ್ಯದ ಸರ್ವೆ ರಿಪೋರ್ಟ್ ಪ್ರಕಾರ ಕೆಲ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಮಾಹಿತಿ ಇದೆ. ಹೀಗಾಗಿ ಸರ್ಕಾರ ಬೀಳುವ ಭಯ ಬಿಜೆಪಿಯವರಿಗಿದೆ. ನಮಗಲ್ಲ. ನಾವು 136 ಜನ ಶಾಸಕರಿದ್ದೇವೆ. ಐದು ವರ್ಷ ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಪತನವಾಗುವುದಿಲ್ಲ. ಸಿಎಂ ಬದಲಾವಣೆ ಇಲ್ಲ ಎಂದು ನಮ್ಮ ಹೈಕಮಾಂಡ್ ಜನರಲ್ ಸೆಕ್ರೆಟ್ರಿ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಎಲ್ಲ ಶಾಸಕರು, ಸಚಿವರು, ಸಂಸದರು, ನಾಯಕರು, ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿದ್ದೇವೆ. ನಾವು ಸಿದ್ದರಾಮಯ್ಯ ಪರವಾಗಿ ಗಟ್ಟಿಯಾಗಿರುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.

ಖಾನಾಪುರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ಸತೀಶ ಜಾರಕಿಹೊಳಿ ಅವರೇ ಸಿಎಂ ಆಗಲಿ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಲಾಡ್, ಅವರು ಆ ರೀತಿ ಹೇಳಿದ್ದಕ್ಕೆ ಬಿಜೆಪಿಯವರನ್ನೇ ಕೇಳಬೇಕು. ಅವರೇನು ನನ್ನ ಕಂಟ್ರೋಲ್‌ನಲ್ಲಿ ಇಲ್ಲ. ದೀಪಾವಳಿಗೆ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಡ್, ಕೇಂದ್ರ ಸರ್ಕಾರ ಶೀಘ್ರ ಪತನವಾಗಲಿದೆ. ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಎರಡು ವರ್ಷದಿಂದ ಅವರು ಹೇಳುತ್ತಲೇ ಬಂದಿದ್ದಾರೆ ಇದೇನು ಹೊಸದಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.