Gaangeaya ಚಿತ್ರದಿಂದ ಹಾಡು ಬಂತು
Team Udayavani, Sep 11, 2024, 5:27 PM IST
ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನಿಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.
ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿರುವ ಗಗನ್ ‘ಗಾಂಗೇಯ’ ಸಿನೆಮಾದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ರಣಧೀರ್, ತೇಜಾಂಕ್, ಸುಮನ್ ಪ್ರಮುಖ ತಾರಾಗಣದಲ್ಲಿದ್ದಾರೆ. ವಿಜಯಶೇಖರ್ ರೆಡ್ಡಿ, ರಾಮಚಂದ್ರ ಶ್ರೀನಿವಾಸಕುಮಾರ್ ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.