Jammu: ಕಥುವಾ ಗಡಿಯಲ್ಲಿ ಎನ್ಕೌಂಟರ್… 2 ಭಯೋತ್ಪಾದಕರ ಹತ್ಯೆ, ಶೋಧ ಕಾರ್ಯ ಮುಂದುವರಿಕೆ
Team Udayavani, Sep 11, 2024, 8:14 PM IST
ಶ್ರೀನಗರ: ಜಮ್ಮು – ಕಾಶ್ಮೀರದ ಉಧಮ್ಪುರ ಜಿಲ್ಲೆಯ ಕಥುವಾ ಗಡಿ ಭಾಗದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಇನ್ನೂ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆಗೂ ಮುನ್ನ ಕಣಿವೆಯಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಕಥುವಾ ಗಡಿ ಪ್ರದೇಶದ ಅರಣ್ಯದಲ್ಲಿ ಉಗ್ರರು ಇರುವ ಮಾಹಿತಿ ಪಡೆದು ಪೊಲೀಸ್ ಪಡೆ ಹಾಗೂ ಭದ್ರತಾ ಪಡೆ ಜಂಟಿ ಕಾರ್ಯಾಚರಣೆಗೆ ಇಳಿದಿದೆ ಈ ವೇಳೆ ಭದ್ರತಾ ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಮುಂದಾಗಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಹಾಗೂ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಹೇಳಿದ್ದಾರೆ, ಕಥುವಾ ಅರಣ್ಯ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ರಕ್ಷಣೆ ಪಡೆದುಕೊಂಡಿದ್ದು ಭದ್ರತಾ ಪಡೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದೆ.
ಇದನ್ನೂ ಓದಿ: Gundlupete: ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತು ಸಾಗಣೆ… ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.