Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ
Team Udayavani, Sep 11, 2024, 10:13 PM IST
ಕುಷ್ಟಗಿ: ಶಾಂತಿಯುತವಾಗಿ ಸಾಗಿದ್ದ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ವ್ಯಕ್ತಿಯೋರ್ವ ಕಣ್ಣು ಕಳೆದುಕೊಂಡ ಅವಘಡ ಸಂಭವಿಸಿದೆ.
ಇಲ್ಲಿನ ಬುತ್ತಿ ಬಸವೇಶ್ವರ ನಗರದ ವಿಜಯ ವೃಂಧ ಗಣೇಶ ಮೂರ್ತಿ ವಿಸರ್ಜನೆ ಸಂಧರ್ಭದಲ್ಲಿ ಮಾರುತಿ ವೃತ್ತದಲ್ಲಿ ರಾಕೇಟ್ ಪಟಾಕಿ ಸಿಡಿಯುವುದನ್ನು ಬಗ್ಗಿ ನೋಡುವ ವೇಳೆ ರಾಕೇಟ್ ಮುಖಕ್ಕೆ ಬಡಿದು ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಮಾರುತಿ ನಗರದ 25 ವರ್ಷದ ಕಲ್ಲೇಶ ಅಂಬಣ್ಣ ಸುಲೇಖಿ ಎಂದು ಗುರುತಿಸಲಾಗಿದೆ.
ಕೂಡಲೇ ಗಾಯಾಳು ಕಲ್ಲೇಶನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಲ್ಲೇಶನ ಎಡಗಣ್ಣಿಗೆ ಭಾರಿ ಹಾನಿಯಾಗಿದೆ, ಈತನ ಕಣ್ಣಿನ ದೃಷ್ಟಿ ಸಂಪೂರ್ಣ ಹೋಗಿದೆ ಈ ಪ್ರಕರಣದ ಹಿನ್ನೆಲೆಯಲ್ಲಿ ಆಯೋಜಕರು ಸದರಿ ವಿಸರ್ಜನಾ ಮೆರವಣಿಗೆಯ ಡಿಜೆ ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ: Bidar: ಸಾಲ ಬಾಧೆ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ, ಕಾಡಿನಲ್ಲಿ ದೇಹ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.