Private ಶಿಕ್ಷಣ ಸಂಸ್ಥೆಗಳಿಗೆ ಎನ್‌ಇಪಿ ಸೂಕ್ತ: ಡಾ| ಸುಧಾಕರ್‌

ಯುಜಿಸಿ ಉಪಾಧ್ಯಕ್ಷರ ಸಮ್ಮುಖದಲ್ಲೇ ಸಚಿವರ ಅಸಮಾಧಾನ

Team Udayavani, Sep 11, 2024, 10:46 PM IST

Private ಶಿಕ್ಷಣ ಸಂಸ್ಥೆಗಳಿಗೆ ಎನ್‌ಇಪಿ ಸೂಕ್ತ: ಡಾ| ಸುಧಾಕರ್‌

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹೇಳಿ ಮಾಡಿಸಿದಂತಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತವಾಗಿಲ್ಲ. ಇದು ಶಿಕ್ಷಣಕ್ಕಿಂತ ಸಮಸ್ಯೆಗಳಿಗೆ ಹೆಚ್ಚು ದಾರಿ ಮಾಡಿಕೊಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ವಿ.ವಿ.ಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ| ದೀಪಕ್‌ ಕುಮಾರ್‌ ಶ್ರೀವಾಸ್ತವ ಸಮ್ಮುಖದಲ್ಲಿ ಎನ್‌ಇಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ರೊ| ದೀಪಕ್‌ ಕುಮಾರ್‌ ತಮ್ಮ ಭಾಷಣದಲ್ಲಿ ಎನ್‌ಇಪಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಡಾ| ಸುಧಾಕರ್‌ ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರಕಾರ ಪುನರ್‌ ವಿಮರ್ಶಿಸಬೇಕು ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಬಹುಶಿಸ್ತೀಯ, ಬಹು ಆಯ್ಕೆಯ, ಮುಕ್ತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಶಿಕ್ಷಣ ನೀತಿ ಒಂದೇ ಸೂರಿನಡಿ ಎಲ್ಲ ವಿಭಾಗಗಳನ್ನು ಹೊಂದಿರುವ ಖಾಸಗಿ ವಿಶ್ವವಿದ್ಯಾನಿಲಯ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿರಬಹುದು.

ಆದರೆ ಕೃಷಿ, ಕಾನೂನು, ಎಂಜಿನಿಯರಿಂಗ್‌, ವೈದ್ಯಕೀಯ ಎಂದೆಲ್ಲ ಹಂಚಿಹೋಗಿರುವ ಸರಕಾರಿ ವಿ.ವಿ.ಯಲ್ಲಿ ಅಸಾಧ್ಯವಾಗಿದೆ. ಈ ಯೋಜನೆ ಜಾರಿಗೆ ಬೇಕಾದಷ್ಟು ಶಿಕ್ಷಕರೇ ಇಲ್ಲದಿರುವಾಗ ಕಲಿಕೆ ಹೇಗೆ ಸಾಧ್ಯ ಎಂದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.