Women’s T20 World Cup 2024: ನ್ಯೂಜಿಲ್ಯಾಂಡ್ ತಂಡ ಪ್ರಕಟ
Team Udayavani, Sep 12, 2024, 8:00 AM IST
ವೆಲ್ಲಿಂಗ್ಟನ್: ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಾಗಿ ನ್ಯೂಜಿಲ್ಯಾಂಡ್ ತಂಡವನ್ನು ಪ್ರಕಟಿಸಲಾಗಿದೆ. ಪೇಸ್ ಬೌಲರ್ ರೋಸ್ಮೇರಿ ಮೈರ್ ಮತ್ತು ಆಫ್ಸ್ಪಿನ್ನರ್ ಲೀಗ್ ಕಾಸ್ಪರೆಕ್ ಅವರ ಪುನರಾಗಮನವಾಗಿದೆ.
ರೋಸ್ಮೇರಿ ಮೈರ್ ಕಳೆದ ಮಾರ್ಚ್ನಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಬೆನ್ನಿನ ನೋವಿಗೆ ಸಿಲುಕಿದ್ದರು. ಇನ್ನೊಂದೆಡೆ ಕಾಸ್ಪರೆಕ್ ಒಂದು ವರ್ಷದ ಬಳಿಕ ಕಿವೀಸ್ ಟಿ20 ತಂಡಕ್ಕೆ ಮರಳುತ್ತಿದ್ದಾರೆ.
ಅನುಭವಿ ಆಟಗಾರ್ತಿಯರಾದ, ನಾಯಕಿ ಸೋಫಿ ಡಿವೈನ್ ಮತ್ತು ಮಾಜಿ ನಾಯಕಿ ಸುಝೀ ಬೇಟ್ಸ್ ಸತತ 9ನೇ ವಿಶ್ವಕಪ್ ಆಡುತ್ತಿರುವುದು ವಿಶೇಷ. ಇವರಿಬ್ಬರೂ 2009ರ ಚೊಚ್ಚಲ ಟಿ20 ವಿಶ್ವಕಪ್ನಿಂದಲೂ ಆಡುತ್ತ ಬಂದಿದ್ದರು.
ನ್ಯೂಜಿಲ್ಯಾಂಡ್ ತಂಡ: ಸೋಫಿ ಡಿವೈನ್ (ನಾಯಕಿ), ಸುಝೀ ಬೇಟ್ಸ್, ಈಡನ್ ಕಾರ್ಸನ್, ಇಝೀ ಗೇಜ್, ಮ್ಯಾಡಿ ಗ್ರೀನ್, ಬ್ರೂಕ್ ಹಾಲಿಡೇ, ಫ್ರಾನ್ ಜೊನಾಸ್, ಲೀಗ್ ಕಾಸ್ಪರೆಕ್, ಜೆಸ್ ಕೆರ್, ಮಿಲೀ ಕೆರ್, ರೋಸ್ಮೇರಿ ಮೈರ್, ಮೋಲಿ ಪೆನ್ಫೋಲ್ಡ್, ಜಾರ್ಜಿಯಾ ಪ್ಲಿಮ್ಮರ್, ಹನ್ನಾ ರೋವ್, ಲೀ ಟಹುಹು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.