Pavagada: ಪಾವಗಡದಲ್ಲಿ ಕಂಡ ಸಿಂಹದ ವಿಡಿಯೋ ಗುಜರಾತಿನದ್ದು!
Team Udayavani, Sep 12, 2024, 2:46 PM IST
ಪಾವಗಡ: ಪಾವಗಡ ಪಟ್ಟಣ ಹೊರವಲಯದ ನಯಾರ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ಸಿಂಹ ಬಂದಿದೆ ಎಂಬ ನಕಲಿ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಮೂಲಕ ನಿಜವಾಗಿಯೂ ಪಾವಗಡ ತಾಲೂಕಿಗೆ ಸಿಂಹ ಬಂದಿದೆಯಾ ಎಂದು ಜನ ಆತಂಕಗೊಂಡಿದ್ದಾರೆ.
ಆದರೆ, ಈ ವಿಡಿಯೋ ಗುಜರಾತಿನ ಬಾಗಸರ ಊರಿನಲ್ಲಿರುವ ಪೆಟ್ರೊಲ್ ಬಂಕ್‌ನದ್ದು ಎನ್ನಲಾಗಿದೆ. ವಿಡಿಯೋದಲ್ಲಿ ಗುಜರಾತಿನ ಭಾಷೆಯಲ್ಲಿ ಅಕ್ಷರಗಳುಕಾಣಿಸುತ್ತಿವೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊನೆಗೆ ಪೊಲೀಸರು, ಪಾವಗಡ ನಯಾರ ಪೆಟ್ರೋಲ್ ಬಂಕ್‌ನ ಫೋಟೋಗಳು, ವಿಡಿಯೋದಲ್ಲಿರುವ ಫೋಟೋಗಳ ವ್ಯತ್ಯಾಸಗಳನ್ನು ವಿವರಿಸಿದ್ದಾರೆ.
ಅಲ್ಲದೇ, ಇದೊಂದು ನಕಲಿ ವಿಡಿಯೋ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಆದರೆ, ಈ ಕುರಿತು ಸ್ಪಷ್ಟತೆ ನೀಡಬೇಕಾದ ಅರಣ್ಯ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.