Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್
Team Udayavani, Sep 12, 2024, 2:28 PM IST
ನವದೆಹಲಿ: ಗಾಜಿಯಾಬಾದ್‌ನ ಅಭಯ್ ಖಾಂಡ್‌ನಲ್ಲಿರುವ ಸ್ವೀಟ್ ಅಂಗಡಿಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಇದಕ್ಕೆ ಕಾರಣ ಸ್ವೀಟ್ ಅಂಗಡಿಯಲ್ಲಿದ್ದ ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗಿರುವುದು.
ಹೌದು ಅಭಯ್ ಖಾಂಡ್‌ನಲ್ಲಿರುವ ಸ್ವೀಟ್ ಅಂಗಡಿಯೊಂದಕ್ಕೆ ಮೂವರು ವ್ಯಕ್ತಿಗಳು ಬಂದು ಸಮೋಸಾ ಪಡೆದುಕೊಂಡಿದ್ದಾರೆ ಇದಾದ ಬಳಿಕ ಓರ್ವನ ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗಿದೆ ಇದರಿಂದ ಗಾಬರಿಗೊಂಡ ಗ್ರಾಹಕ ಅಂಗಡಿ ಸಿಬ್ಬಂದಿಯ ಬಳಿ ಸಮೋಸಾ ನೀಡಿ ಸಿಡಿಮಿಡಿಗೊಂಡಿದ್ದಾನೆ ಇದನ್ನು ಕಂಡ ಅಂಗಡಿಯ ಸಿಬ್ಬಂದಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾನೆ ಆದರೆ ಇಷ್ಟಕ್ಕೂ ಸುಮ್ಮನಾಗದ ಗ್ರಾಹಕ ಸಮೋಸಾದಲ್ಲಿರುವ ಪತ್ತೆಯಾದ ಕಪ್ಪೆಯ ವಿಡಿಯೋ ಅನ್ನಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರೊಚ್ಚಿಗೆದ್ದ ಗ್ರಾಹಕ ಪೊಲೀಸರಿಗೂ ದೂರು ನೀಡಿದ್ದಾನೆ, ಪೊಲೀಸರು ಆಹಾರ ಇಲಾಕೆಗೂ ಮಾಹಿತಿ ನೀಡಿದ್ದು ಆಹಾರ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮೋಸಾದ ಮಾದರಿಯನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಇನ್ನು ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗುತ್ತಿದ್ದಂತೆ ಅಲ್ಲಿದ್ದ ಇತರ ಗ್ರಾಹಕರು ಗಲಿಬಿಲಿಗೊಂಡಿದ್ದಾರೆ.
ಇದನ್ನೂ ಓದಿ: Krishnam Pranaya Sakhi: ಕೃಷ್ಣ 25ರ ಸಂಭ್ರಮ; ಚಿತ್ರ ಗೆದ್ದಿದೆ, ಕಲೆಕ್ಷನ್ ಹೇಳಲ್ಲ..
In Ghaziabad, UP, a frog’s leg was found inside a samosa. The case is of Bikaner Sweets. Police took the shopkeeper into custody. The food department sent samples for testing.
ससुरे पूरा मेंढक भी नहीं डाल सकते ?
हद है कंजूसी की 🤦🏻♂️ pic.twitter.com/TmbzndZyUa— amrish morajkar (@mogambokhushua) September 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.