Jawan Movie: ಜಪಾನ್‌ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
Team Udayavani, Sep 12, 2024, 6:14 PM IST
ಮುಂಬಯಿ: ಕಿಂಗ್ ಖಾನ್ ಶಾರುಖ್ ಖಾನ್ (ShahRukhKhan) – ಅಟ್ಲಿ ಕುಮಾರ್(Atlee Kumar) ಅವರ ʼಜವಾನ್ʼ (Jawan) ಸಿನಿಮಾ ಮತ್ತೊಮ್ಮೆ ಬಿಗ್ ಸ್ಕ್ರೀನ್ ಮೋಡಿ ಮಾಡಲು ಸಿದ್ದವಾಗಿದೆ. ಬಹಳ ಅದ್ಧೂರಿಯಿಂದಲೇ ʼಜವಾನ್ʼ ಮತ್ತೆ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.
2023ರ ಸೆ.7 ರಂದು ʼಜವಾನ್ʼ ಗ್ರ್ಯಾಂಡ್ ಆಗಿ ರಿಲೀಸ್ ಆಗಿತ್ತು. ಬಾಲಿವುಡ್ ನಲ್ಲಿ ಆ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವಾಗಿ ʼಜವಾನ್ʼ ಹೊರಹೊಮ್ಮಿತ್ತು.
1000 ಕೋಟಿ ಗಳಿಸಿ ಶಾರುಖ್ ಖಾನ್ ಅವರಿಗೆ ಮತ್ತೊಂದು ದೊಡ್ಡ ಹಿಟ್ ಕೊಟ್ಟಿದ್ದ ʼಜವಾನ್ʼ ಇದೀಗ ವಿದೇಶದಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಭಾರತೀಯ ಸಿನಿಮಾಗಳಿಗೆ ಹೆಚ್ಚಿನ ಪ್ರೇಕ್ಷಕರಿರುವ ಜಪಾನ್‌ನಲ್ಲಿ ʼಜವಾನ್ʼ ಅದ್ಧೂರಿಯಾಗಿ ತೆರೆ ಕಾಣಲಿದೆ.
ಜಪಾನ್‌ನಲ್ಲಿ ʼಜವಾನ್ʼ ರಿಲೀಸ್ ಆಗಲಿರುವ ಬಗ್ಗೆ ಶಾರುಖ್ ಹೊಸ ಪೋಸ್ಟರ್ ಹಂಚಿಕೊಂಡು ʼಜವಾನ್ ನೋಡಲು ರೆಡಿನಾ?” ಎಂದು ಜಪಾನೀಸ್ ಫ್ಯಾನ್ಸ್ ಗಳಿಗೆ ಕೇಳಿದ್ದಾರೆ.
ಇದೇ ನವೆಂಬರ್ 29ರಂದು ʼಜವಾನ್ʼ ಜಪಾನ್ ದೇಶದಲ್ಲಿ ರಿಲೀಸ್ ಆಗಲಿದೆ.
View this post on Instagram
ಚಿತ್ರದಲ್ಲಿ ಶಾರುಖ್ ಜೊತೆ ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ, ನಯನತಾರಾ, ಸುನಿಲ್ ಗ್ರೋವರ್, ರಿಧಿ ಡೋಗ್ರಾ, ಐಜಾಜ್ ಖಾನ್, ಲೆಹರ್ ಖಾನ್, ಆಲಿಯಾ ಖುರೇಷಿ, ಸಂಜೀತಾ ಭಟ್ಟಾಚಾರ್ಯ ಮುಂತಾದವರು ನಟಿಸಿದ್ದಾರೆ.
ಭಾರತದ ಸಿನಿಮಾಗಳಿಗೆ ವಿದೇಶದಲ್ಲೂ ಪ್ರೇಕ್ಷಕರಿದ್ದಾರೆ. ಜಪಾನ್ ನಲ್ಲಿ ಈ ಹಿಂದೆ ‘ಆರ್ ಆರ್ ಆರ್ʼ ಚಿತ್ರ ಜಪಾನ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ಶಾರುಖ್ ಅವರ ʼಜವಾನ್ʼ ಚಿತ್ರ ಜಪಾನ್ ನಲ್ಲಿ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.