Kundapura ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು
Team Udayavani, Sep 12, 2024, 8:43 PM IST
ಕುಂದಾಪುರ: ಮಹಿಳೆಗೆ ಹಲ್ಲೆಗೈದು, ಮಾನಹಾನಿ ಮಾಡಿದ ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರಾಗಿದೆ.
ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಮೊಳಹಳ್ಳಿ ಗ್ರಾಮದ ಗೋಪಾಲ ಮೊಗವೀರರ ಜಾಗಕ್ಕೆ ಆರೋಪಿಗಳಾದ ರಂಗನಾಥ, ದಿವಾಕರ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಜಾಗ ಹಾಳು ಮಾಡಿದ್ದು, ಪ್ರಶ್ನಿಸಿದ ಗೋಪಾಲ ಅವರಿಗೆ ಹಲ್ಲೆ ಮಾಡಿ ಅವರ ಮಗಳನ್ನು ದೂಡಿ ಮಾನಹಾನಿ ಮಾಡಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳ ಪರ ಹಂದಕುಂದ ಅಶೋಕ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.