Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ
Team Udayavani, Sep 13, 2024, 6:41 AM IST
ಬೆಂಗಳೂರು: 2024-25ನೇ ಸಾಲಿನ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆಯನ್ನು (ಸಂಕಲನಾತ್ಮಕ ಮೌಲ್ಯಮಾಪನ-1) ಸೆ. 24ರಿಂದ ಅ.1ರವರೆಗೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯ ವಾರ್ಷಿಕ ಪರೀ ಕ್ಷೆ ನಡೆಸಲು ಮಂಡಳಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ಎಲ್ಲ ವಿಷಯಗಳಿಗೆ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ 2024-25ನೇ ಸಾಲಿನ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ-1 ಅನ್ನು ಸೆ. 24ರಿಂದ ಅ. 1ರ ವರೆಗೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ವಹಿಸಲು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.