Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು
Team Udayavani, Sep 13, 2024, 7:19 AM IST
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ. 14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು. 21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಸಂತ್ರಸ್ತೆಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುತ್ತಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.