State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್.ಡಿ. ರೇವಣ್ಣ
Team Udayavani, Sep 13, 2024, 12:35 AM IST
ಹಾಸನ: ಎಸ್‌ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್‌ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ ನನ್ನ ವಿರುದ್ಧವೂ ಎಸ್‌ಐಟಿ ತನಿಖೆ ನಡೆಸಿದೆ. ಸಮಯ ಬಂದಾಗ ಎಸ್‌ಐಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.