Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು
Team Udayavani, Sep 13, 2024, 6:12 AM IST
ಜೆರುಸಲೇಮ್: ವೆಸ್ಟ್ ಬ್ಯಾಂಕ್ನಲ್ಲಿ ಪ್ಯಾಲೆಸ್ತೀನ್ ನಡೆಸಿದ ದಾಳಿಯಲ್ಲಿ ಬನೈ ಮನಾಶೆ ಸಮುದಾಯಕ್ಕೆ ಸೇರಿದ ಭಾರತೀಯ ಮೂಲದ ಇಸ್ರೇಲಿ ಸೈನಿಕ ಮೃತಪಟ್ಟಿದ್ದಾರೆ. ಮೃತರನ್ನು 24 ವರ್ಷದ ಗೆರಿ ಗಿಡಿಯಾನ್ ಹಂಘಲ್ ಎನ್ನಲಾಗಿದ್ದು, ಈತ ಕೆಫಿರ್ ಬ್ರಿಗೇಡ್ ನಹ್ಶೋನ್ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸಾಫ್ ಜಂಕ್ಷನ್ ಬಳಿ ನಿಂತಿದ್ದಾಗ ಟ್ರಕ್ ಹರಿಸಿ ಇವರನ್ನು ಹತ್ಯೆಗೈಯ್ಯಲಾಗಿದೆ. ಹಂಘಲ್ 2020ರಲ್ಲಿ ಈಶಾನ್ಯ ಭಾರತದಿಂದ ಇಸ್ರೇಲ್ಗೆ ವಲಸೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.