BRS-ಕೈ ನಾಯಕರ ಮಧ್ಯೆ ಸೀರೆ, ಚಪ್ಪಲಿ ಯುದ್ಧ!
Team Udayavani, Sep 13, 2024, 1:29 AM IST
ಹೈದರಾಬಾದ್: ಬಿಆರ್ಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಪಕ್ಷಾಂ ತರಿಗಳಿಗೆ ಸೀರೆ ಮತ್ತು ಬಳೆಗಳನ್ನು ಉಡುಗೊರೆಯಾಗಿ ನೀಡು ತ್ತೇನೆ ಎಂದು ಘೋಷಿಸಿದ್ದ ಶಾಸಕ ಕೌಶಿಕ್ ರೆಡ್ಡಿ ಮೇಲೆ ಕಾಂಗ್ರೆಸ್ನ ನಾಯಕಿಯರು ಮುಗಿಬಿದ್ದಿದ್ದಾರೆ.
ಬಿ.ಶೋಭಾ ರಾಣಿ ಪತ್ರಿಕಾಗೋಷ್ಠಿಯಲ್ಲೇ ಶೂ ಪ್ರದರ್ಶಿಸಿ, ಮಹಿಳೆಯರಿಗೆ ಅವಮಾನವಾಗುವಂತೆ ಮಾತನಾಡಿರುವ ಕೌಶಿಕ್ ರೆಡ್ಡಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಬುಧವಾರವಷ್ಟೇ ಕಿಶನ್ ರೆಡ್ಡಿ, ಪಕ್ಷ ತೊರೆದವರಿಗೆ ಸೀರೆ ಮತ್ತು ಬಳೆಗಳನ್ನು ಕಳುಹಿಸುವು ದಾಗಿಯೂ, ಅವರೆಲ್ಲ ಅದನ್ನು ತೊಡಬೇಕೆಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.