Davanagere: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ: ಶಾಮನೂರು
Team Udayavani, Sep 13, 2024, 4:18 PM IST
ದಾವಣಗೆರೆ: ಬಿಜೆಪಿಯ ಕೆಲವು ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆಂದು ತಿರುಕನ ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಉತ್ತಮ ಆಡಳಿತ ನೀಡುತ್ತಿದ್ದು ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ (Shamanuru Shivashankarappa) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದರಿಂದಲೇ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದರೂ ರಾಜ್ಯದಲ್ಲಿ ಆರ್ಥಿಕ ಸಮತೋಲನವಿದ್ದು ಹಣಕಾಸು ಪರಿಸ್ಥಿತಿಯೂ ಉತ್ತಮವಾಗಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.