S3 : EP – 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು …
UV Podcast, Sep 13, 2024, 4:27 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.