South Asia ಆ್ಯತ್ಲೆಟಿಕ್ಸ್ : ರಿಲೇಯಲ್ಲಿ ಭಾರತಕ್ಕೆ ಚಿನ್ನ
Team Udayavani, Sep 13, 2024, 11:21 PM IST
ಚೆನ್ನೈ: ದಕ್ಷಿಣ ಏಷ್ಯಾ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನ ಮಹಿಳೆಯರ 4×100 ಮೀ. ರಿಲೇಯಲ್ಲಿ ಕನ್ನಡತಿ ವಿ. ಸುದೀಕ್ಷಾ ಅವರಿದ್ದ ಭಾರತ “ಬಿ’ ತಂಡ ಬಂಗಾರ ಗೆದ್ದಿದೆ. ನ್ಯಾನ್ಸಿ, ಅಭಿನಯಾ, ಕಾರ್ನೇಲಿಯೋ ಮತ್ತು ಸುದೀಕ್ಷಾ ಅವರನ್ನೊಳಗೊಂಡ ತಂಡ 45.08 ಸೆ.ಗಳಲ್ಲಿ ಗುರಿ ತಲುಪಿತು. ಈ ವಿಭಾಗದಲ್ಲಿ ಶ್ರೀಲಂಕಾ (46.48), ಮಾಲ್ಡೀವ್ಸ್ (8.04) ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.