Ford; 3 ವರ್ಷ ಬಳಿಕ ದೇಶದಲ್ಲಿ ಕಾರು ಉತ್ಪಾದನೆ?
Team Udayavani, Sep 14, 2024, 6:09 AM IST
ಚೆನ್ನೈ: ಮೂರು ವರ್ಷಗಳ ಹಿಂದೆ ಭಾರತದಲ್ಲಿ ಉತ್ಪಾದನೆ ಸ್ಥಗಿತಗೊಳಿದ್ದ ಫೋರ್ಡ್ ಮೋಟಾರ್ ಮತ್ತೆ ಭಾರತದ ಮಾರುಕಟ್ಟೆಗೆ ಪ್ರವೇಶಿಸಲು ಸಜ್ಜಾಗಿದೆ. ತಮಿಳುನಾಡಿನಲ್ಲಿನ ತನ್ನ ಉತ್ಪಾದನ ಘಟಕವನ್ನು ಪುನರಾರಂಭಿಸುವ ಬಗ್ಗೆ ಶುಕ್ರವಾರ ಸಂಸ್ಥೆ ಹೇಳಿದೆ. ಚೆನ್ನೈ ಘಟಕದಲ್ಲಿ ಉತ್ಪಾದನೆ ಪುನರಾರಂಭಿಸುವ ಬಗ್ಗೆ ತಮಿಳುನಾಡು ಸರಕಾರಕ್ಕೆ ಮನವಿ ಸಲ್ಲಿಸಿರುವ ಬಗ್ಗೆಯೂ ಫೋರ್ಡ್ ಹೇಳಿಕೊಂಡಿದೆ. 2021ರಲ್ಲಿ ಫೋರ್ಡ್ ದೇಶದಲ್ಲಿ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್ ಸರ್ಕಾರ್ ರಾಜೀನಾಮೆ
Train ಹಳಿಯ ಮೇಲೆ ರಾಡ್: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.