Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Team Udayavani, Sep 14, 2024, 1:50 PM IST

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಬೀದರ್:‌ ಹಿಂದಿ ದಿನಾಚರಣೆ ಖಂಡಿಸಿ ನಗರದ ಜಿಲ್ಲಾಧಿಕಾರಿ‌ ಕಚೇರಿ ಎದುರು‌ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ‌ ನಡೆಸಲಾಯಿತು. ಕಪ್ಪು‌ ಪಟ್ಟಿ ‌ಧರಿಸಿ‌ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ್‌ ನೇತೃತ್ವದಲ್ಲಿ ‌ಜಿಲ್ಲಾಧಿಕಾರಿ ಕಚೇರಿ‌ ಎದುರು‌ ಜಮಾಯಿಸಿದ‌ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿದರು.

ಕೇಂದ್ರ ಸರ್ಕಾರದ ಸೌಮ್ಯದ ಕಚೇರಿ ಮತ್ತು ಸಂಸ್ಥೆಗಳಲ್ಲಿ ಕಳೆದ 25 ವರ್ಷಗಳಿಂದ ಸೆ. 14 ರಂದು ಹಿಂದಿ‌ ದಿವಸ್ ಆಚರಿಸಲಾಗುತ್ತಿದೆ. ಹಿಂದಿ‌ ಅಧಿಕೃತ ರಾಷ್ಟ್ರ ಭಾಷೆ ಅಲ್ಲ. ಆದರೂ ಉತ್ತರ ಭಾರತದ ರಾಜ್ಯಗಳನ್ನು ಓಲೈಸಿಕೊಳ್ಳಲು ದ್ರಾವಿಡ ಭಾಷೆಗಳ ಮೇಲೆ ಒತ್ತಾಯ ಪೂರ್ವಕವಾಗಿ ಹೇರುವುದು‌ ಸರಿಯಲ್ಲ ಎಂದು‌ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರವೇ ಪ್ರಮುಖರಾದ ‌ವಿಶ್ವನಾಥ ಗೌಡ, ವೀರಶೆಟ್ಟಿ ಗೌಸಪುರ್ ಮತ್ತು ವಿರೇಶ ರೆಡ್ಡಿ ಮತ್ತಿತರರು‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.