Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


Team Udayavani, Sep 14, 2024, 6:55 PM IST

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 8ನೇ ರೀಲ್ಸ್ ಅನ್ನು ಇಂದು ಶನಿವಾರ (ಸೆ.14) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

 

View this post on Instagram

 

A post shared by Udayavani (@udayavaniweb)

ಅದರಂತೆ ಇಂದು (ಸೆ.14) ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಬ್ರಹ್ಮಾವರದ ಬಿಲ್ಲಾಡಿ ನಿವಾಸಿಯಾಗಿರುವ ಮಂಜು ಪ್ರಸಾದ್ ಹೆಚ್. ಹಾಗೂ ಮೈಥಿಲಿ ಬಿ. ದಂಪತಿಯ 1 ವರ್ಷ 7 ತಿಂಗಳ ಮಗು ನಿಶ್ವಿತ್ ಶೆಟ್ಟಿ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

ಟಾಪ್ ನ್ಯೂಸ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.