Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್ ವಿರುದ್ಧ ಕೇಸು
Team Udayavani, Sep 14, 2024, 8:16 PM IST
ಇಸ್ಲಾಮಾಬಾದ್: ಸಾಮಾಜಿಕ ಜಾಲತಾಣಗಳ ಮುಖಾಂತರ ಸರ್ಕಾರಿ ಅಧಿಕಾರಿಗಳನ್ನು ದಂಗೆ ಏಳಲು ಪ್ರಚೋದಿಸಿದ ಆರೋಪದ ಮೇಲೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ ಹೊಸ ಕೇಸು ದಾಖಲಿಸಲಾಗಿದೆ.
ಈ ಬಗ್ಗೆ ಅಲ್ಲಿನ ತನಿಖಾ ಸಂಸ್ಥೆ ಇಮ್ರಾನ್ ಬಂಧಿತರಾಗಿರುವ ಜೈಲಿಗೆ ಬಂದು ಅವರ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮುಂದಾಗಿತ್ತು. ಆದರೆ, ತಮ್ಮ ವಕೀಲರ ಉಪಸ್ಥಿತಿಯಲ್ಲಿಯೇ ವಿಚಾರಣೆ ಎದುರಿಸುವುದಾಗಿ ಖಾನ್ ತಿಳಿಸಿದ್ದಾರೆ. ಖಾನ್ ವಿರುದ್ಧ ಹೊಸ ಕೇಸು ದಾಖಲಿಸುವ ಬಗ್ಗೆ ಪಾಕ್ ಸಚಿವ ಅತಾವುಲ್ಲ ತರಾರ್ ಸುಳಿವು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.