Diamond League: ಸ್ಟೀಪಲ್ ಚೇಸರ್ ಸಾಬ್ಲೆಗೆ 9ನೇ ಸ್ಥಾನ
Team Udayavani, Sep 14, 2024, 10:01 PM IST
ಬ್ರಸೆಲ್ಸ್ (ಬೆಲ್ಜಿಯಂ): ಬ್ರಸೆಲ್ಸ್ ಡೈಮಂಡ್ ಲೀಗ್ ಫೈನಲ್ಸ್ನಲ್ಲಿ ಭಾರತದ ಅವಿನಾಶ್ ಸಾಬಲೆ ನಿರೀಕ್ಷಿತ ಮಟ್ಟ ತಲುಪುವಲ್ಲಿ ವಿಫಲರಾಗಿದ್ದಾರೆ. ಅವರು 3,000 ಮೀ. ಸ್ಟೀಪಲ್ಚೇಸ್ನ 10 ಮಂದಿ ಸ್ಪರ್ಧಿಗಳ ಫೈನಲ್ನಲ್ಲಿ 9ನೇ ಸ್ಥಾನಿಯಾದರು.
ಶುಕ್ರವಾರವಷ್ಟೇ 30ನೇ ವರ್ಷಕ್ಕೆ ಕಾಲಿಟ್ಟ, ರಾಷ್ಟ್ರೀಯ ದಾಖಲೆ ಹೊಂದಿರುವ ಅವಿನಾಶ್ ಸಾಬಲೆ 8 ನಿಮಿಷ, 17.09 ಸೆಕೆಂಡ್ಗಳಲ್ಲಿ ಸ್ಪರ್ಧೆ ಮುಗಿಸಿದರು. ಕೀನ್ಯಾದ ಅಮೋಸ್ ಸೆರೆಮ್ (8:06.90), ಮೊರೊಕ್ಕೋದ ಸೌಫಿಯಾನ್ ಎಲ್ ಬಕ್ಕಲಿ (8:08.60), ಕೀನ್ಯಾದ ಅಮಿನ್ ಜಿನೂಯಿ ಮೊಹಮ್ಮದ್ (8:09.68) ಮೊದಲ 3 ಸ್ಥಾನ ಅಲಂಕರಿಸಿದರು.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅವಿನಾಶ್ ಸಾಬಲೆ 8:14.18 ಸೆಕೆಂಡ್ಗಳೊಂದಿಗೆ 11ನೇ ಸ್ಥಾನ ಪಡೆದಿದ್ದರು. ನಿಧಾನ ಗತಿಯಿಂದ ಸ್ಪರ್ಧೆ ಆರಂಭಿಸಿದ ಅವರು ಕೊನೆಗೂ ನಿಗದಿತ ವೇಗವನ್ನು ಪಡೆಯದೇ ಹೋದರು. ಇನ್ನೊಂದೆಡೆ ಅಮೋಸ್ ಸೆರೆಮ್ ಕೊನೆಯ 400 ಮೀ.ಗಳಲ್ಲಿ ಒಲಿಂಪಿಕ್ ಚಾಂಪಿಯನ್ ಸೌಫಿಯಾನ್ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.