Kasaragod: ಮೆಟ್ರೋಲಜಿ ಅಧಿಕಾರಿಗಳಿಂದ ತಪಾಸಣೆ; ವಂಚನೆ ಪತ್ತೆ


Team Udayavani, Sep 14, 2024, 10:57 PM IST

32

ಕಾಸರಗೋಡು: ಜಿಲ್ಲೆಯಲ್ಲಿ ಎಲೆಕ್ಟ್ರಾನಿಕ್ಸ್‌ ಹೋಂ ಅಪ್ಲಾಯನ್ಸ್‌ ಶೋರೂಂ, ಮೊಬೈಲ್‌ ಫೋನ್‌ ಹಾಗು ಅದಕ್ಕೆ ಸಂಬಂಧಪಟ್ಟ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ವ್ಯಾಪಕ ವಂಚನೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೀಗಲ್‌ ಮೆಟ್ರೋಲಜಿ ಇಲಾಖೆ ಅಧಿಕಾರಿಗಳು ಅಂಗಡಿಗಳಿಗೆ ದಾಳಿ ನಡೆಸಿದರು.

ಮೊಬೈಲ್‌ ಚಾರ್ಜರ್‌ ಡಾಟಾ ಕೇಬಲ್‌ಗ‌ಳ ಉದ್ದ ದಾಖಲಿಸದ ಹಿನ್ನೆಲೆಯಲ್ಲಿ ಮೂರು ಕಂಪೆನಿಗಳ ಪ್ಯಾಕೆಟ್‌ಗಳನ್ನು ವಶಪಡಿಸಿ ಕೇಸು ದಾಖಲಿಸಿದೆ. ಎಂಆರ್‌ಪಿ 299 ರೂ.ಗಳಿದ್ದ ಪ್ಯಾಕೆಟ್‌ಗಳಲ್ಲಿ ಸ್ಟಿಕ್ಕರ್‌ ಬಳಸಿ 499 ರೂ. ಎಂದು ದಾಖಲಿಸಿದ ಇಯರ್‌ ಫೋನ್‌ ಪ್ಯಾಕೆಟ್‌ಗಳನ್ನು ವಶಪಡಿಸಲಾಗಿದೆ.

ಇಯರ್‌ ಫೋನ್‌ ಪ್ಯಾಕೆಟ್‌ಗಳಲ್ಲಿ ತಯಾರಿ ದಿನಾಂಕ ಅಕ್ಟೋಬರ್‌ 2024, ನವಂಬರ್‌ 2024 ಎಂದು ದಾಖಲಿಸಿದವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Kasaragod crime news

Kasaragod ಅಪರಾಧ ಸುದ್ದಿಗಳು

Kasaragod: ಹಾರೆಯಿಂದ ಹೊಡೆದು ತಾಯಿಯ ಕೊಲೆ; ಬಂಧನ

Kasaragod: ಹಾರೆಯಿಂದ ಹೊಡೆದು ತಾಯಿಯ ಕೊಲೆ; ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.