Border Dispute: ಗಾಲ್ವನ್‌ ಸೇರಿ 4 ಗಡಿ ಪ್ರದೇಶಗಳಿಂದ ಸೇನೆ ವಾಪಸ್‌: ಚೀನ ಸರಕಾರ‌

ಶೇ.75ರಷ್ಟು ಸೇನೆ ನಿರ್ಗಮನ, ಸದ್ಯ ಗಡಿಯಲ್ಲಿ ಶಾಂತ ಸ್ಥಿತಿ ಇದೆ, ದೆಮ್‌ಚಾಕ್‌, ದೆಸ್‌ಪಾಂಗ್‌ನಲ್ಲಿ ಸೇನೆ ಇನ್ನೂ ಬೀಡು

Team Udayavani, Sep 15, 2024, 1:44 AM IST

Indi–China

ಹೊಸದಿಲ್ಲಿ: ಭಾರತದ ಜತೆಗಿನ ಗಡಿ ಬಿಕ್ಕಟ್ಟು ಶಮನವಾಗಿದೆ ಮತ್ತು ಗಾಲ್ವನ್‌ ಕಣಿವೆ ಸೇರಿದಂತೆ 3 ಸ್ಥಳಗಳಿಂದ ಶೇ.75ರಷ್ಟು ಸೇನೆಯನ್ನು ಹಿಂಪಡೆ ಯಲಾಗಿದೆ ಎಂದು ಚೀನ ಸರಕಾರ‌ ತಿಳಿಸಿದೆ.

ಜತೆಗೆ ಅಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎಂದೂ ಚೀನ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ. ಆದರೆ ದೆಮ್‌ಚಾಕ್‌ ಮತ್ತು ದೆಸ್‌ಪಾಂಗ್‌ ಪ್ರದೇಶಗಳಲ್ಲಿ ಇನ್ನೂ ಚೀನ ಸೇನೆ ಇದೆ. ಈ ಪ್ರದೇಶಗಳಿಂದಲೂ ಕೂಡ ಸಂಪೂರ್ಣವಾಗಿ ಚೀನ ಸೇನೆ ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ ಸರಕಾರ‌ ಆಗ್ರಹಿಸುತ್ತಾ ಬಂದಿದೆ.

ಗಡಿ ತಂಟೆ ವಿಚಾರವಾಗಿ ಭಾರತ ಮತ್ತು ಚೀನದ ಸೇನಾಧಿಕಾರಿಗಳು ಇದುವರೆಗೆ 30 ಬಾರಿ ಮಾತುಕತೆ ನಡೆಸಿವೆ. ಆದರೆ ದೆಮ್‌ಚಾಕ್‌ ಮತ್ತು ದೆಸ್‌ಪಾಂಗ್‌ನಿಂದ ಸೇನೆ ವಾಪಸಾತಿ ಸಂಬಂಧ ಯಾವುದೇ ಪ್ರಗತಿ ಆಗಿರಲಿಲ್ಲ. ಸೆ.12ರಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಮತ್ತು ಚೀನದ ವಿದೇಶಾಂಗ ಸಚಿವಾಲಯದ ವಾಂಗ್‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದು, ಈ ನಿಟ್ಟಿನಲ್ಲಿ ಉಂಟಾಗಿರುವ ಪ್ರಗತಿ ಯನ್ನೂ ಪರಿಶೀಲಿಸಿದ್ದಾರೆ. 2020ರ ಜೂ.15 ರಂದು ಗಾಲ್ವನ್‌ನಲ್ಲಿ 2 ದೇಶಗಳ ನಡುವೆ ಸಂಘರ್ಷ ಉಂಟಾಗಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.