Aagra: 3 ದಿನ ಸತತ ಮಳೆ: ತಾಜ್ ಮಹಲಿನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ
ಗುಮ್ಮಟದಲ್ಲಿ ಯಾವುದೇ ಬಿರುಕು ಇಲ್ಲ , ತಾಜ್ ಸುರಕ್ಷಿತ: ಎಎಸ್‌ಐ
Team Udayavani, Sep 15, 2024, 1:52 AM IST
ಲಕ್ನೋ: ಆಗ್ರಾದಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದ ಉದ್ಯಾನವನದ ಒಂದು ಭಾಗವೂ ಮುಳುಗಡೆಯಾಗಿದ್ದು, ವೀಡಿಯೋ ವೈರಲ್ ಆಗಿದೆ.
ನೀರು ಸೋರಿಕೆಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಇಲಾಖೆಯ ಆಗ್ರಾ ವಲಯದ ಹಿರಿಯ ಅಧಿಕಾರಿ ರಾಜ್‌ಕುಮಾರ್ ಪಟೇಲ್ ಮಾಹಿತಿ ನೀಡಿ ಗುಮ್ಮಟ್ಟದಲ್ಲಿನ ತೇವಾಂಶ ಹೆಚ್ಚಾಗಿ ನೀರು ಒಸರುವಿಕೆ ಶುರುವಾಗಿದೆ. ಆದರೆ ಯಾವುದೇ ರೀತಿಯ ಬಿರುಕು ಕಂಡುಬಂದಿಲ್ಲ. ಡ್ರೋನ್ ಕೆಮರಾ ಬಳಸಿ ಗುಮ್ಮಟದ ಸ್ಥಿತಿ ಪರಿಶೀಲಿಸಿದ್ದೇವೆ ಎಂದಿದ್ದಾರೆ. ಇನ್ನು ಮಳೆಯ ಪ್ರಮಾಣ ಹೆಚ್ಚಿದ್ದ ಕಾರಣ ಉದ್ಯಾನದ ಒಳಗೆ ನೀರು ನುಗ್ಗಿದೆ ಅದರ ಬಗ್ಗೆ ಈಗಾಗಲೇ ಕಾಳಜಿ ವಹಿಸಿ ಸರಿಪಡಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.