Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

Team Udayavani, Sep 15, 2024, 7:12 AM IST

1-Horoscope

ಮೇಷ: ಕಚೇರಿಗೆ ರಜೆಯಾದ ಕಾರಣ ಸಂಸಾರದ ಆವಶ್ಯಕತೆಗಳತ್ತ ಲಕ್ಷÂ. ಬಂಧು ಮಿತ್ರರ ಸೌಹಾರ್ದ ಭೇಟಿ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ.

ವೃಷಭ: ಉದ್ಯೋಗಸ್ಥರಿಗೆ ವಿರಾಮ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ.ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಭೇಟಿ. ಭಜನೆ, ಸತ್ಸಂಗಗಳಲ್ಲಿ ಮಗ್ನತೆ.

ಮಿಥುನ: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ವಿದ್ಯಾರ್ಥಿಗಳಿಗೆ ಆಲಸ್ಯ. ಇಷ್ಟದೇವರ ಸ್ಥಳಕ್ಕೆ ಸಂದರ್ಶನ. ವೃದ್ಧಾಶ್ರಮಕ್ಕೆ ಭೇಟಿ, ಹಿರಿಯರಿಗೆ ಸಾಂತ್ವನ.

ಕರ್ಕಾಟಕ: ಕಳೆದುದಕ್ಕಾಗಿ ಚಿಂತಿಸದೆ ಒಳಿತಿಗೆ ಶ್ರಮಿಸಿರಿ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಲಾಭ. ಛಲದಿಂದ ಉನ್ನತಿ ಸಾಧಿಸಿದ ವ್ಯಕ್ತಿಯ ಭೇಟಿ.

ಸಿಂಹ: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ. ವೃತ್ತಿಪರರಿಗೆ ಕೆಲಸದ ಒತ್ತಡ ಆರಂಭ.ಹಿರಿಯರ ಸ್ವಾಸ್ಥ್ಯದ ಕಡೆಗೆ ಗಮನ. ಮನೆಮಂದಿಯೊಂದಿಗೆ ಸಣ್ಣ ಪ್ರವಾಸ. ಇಷ್ಟಾರ್ಥ ಸಿದ್ಧಿಗಾಗಿ ದೇವತಾ ಪ್ರಾರ್ಥನೆ.

ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ.ಬಂಧುಗಳ ಮನೆಯಲ್ಲಿ ದೇವತಾರಾಧನೆ.

ತುಲಾ: ರಜಾದಿನವಾದರೂ ಕೈತುಂಬಾ ಕೆಲಸಗಳು. ವ್ಯವಹಾರ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.

ವೃಶ್ಚಿಕ: ಸ್ವಗೃಹದಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ಮಕ್ಕಳ ಉದ್ಯಮ ಸುಧಾರಣೆ. ನೆರೆಯವರ ಸಹಕಾರದಿಂದ ಕಾರ್ಯ ಮುಕ್ತಾಯ.

ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲ.

ಮಕರ: ಕುಟುಂಬದಲ್ಲಿ ಸಂತೋಷದ ಸಮಾರಂಭ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ.ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ.ಇಷ್ಟದೇವತಾ ಮಂದಿರ ಸಂದರ್ಶನ.

ಕುಂಭ: ಸತ್ಕಾರ್ಯಗಳಿಗೆ ಪ್ರತ್ಯಕ್ಷ ನೆರವು. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಸಣ್ಣ ಪ್ರವಾಸ ಸಂಭವ.

ಮೀನ: ಮುಖ್ಯ ಕೆಲಸಗಳಿಗೆ ಪೂರ್ವಸಿದ್ಧತೆ,ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಹಚಿಂತನ. ಹಳೆಯ ಸಹಚರರ ಭೇಟಿ. ಕುಟುಂಬದಲ್ಲಿ ಶುಭಕಾರ್ಯಕ್ಕೆ ತಯಾರಿ. ದಂಪತಿಗಳ ನಡುವೆ ಅನುರಾಗ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.