Diamond League Final: ಕೇವಲ 1 ಸೆಂ.ಮೀಟರ್‌ ನಿಂದ ನೀರಜ್‌ ಚೋಪ್ರಾಗೆ ತಪ್ಪಿತು ಮೊದಲ ಸ್ಥಾನ

Team Udayavani, Sep 15, 2024, 8:38 AM IST

Diamond League Final: Neeraj Chopra missed the first place by just 1 cm

ಬ್ರುಸೆಲ್ಸ್‌ (ಬೆಲ್ಜಿಯಂ): ಇತ್ತೀಚೆಗೆ ಪ್ಯಾರಿಸ್‌ ಒಲಿಂಪಿಕ್ಸ್‌ ನ ಫೈನಲ್‌ ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದೆ ರಜತ ಪದಕ ಗೆದ್ದುಕೊಂಡಿದ್ದ ಭಾರತದ ತಾರಾ ಜಾವೆಲಿನ್‌ ಥ್ರೋವರ್‌ ನೀರಜ್‌ ಚೋಪ್ರಾ (Neeraj Chopra) ಬ್ರುಸೆಲ್ಸ್‌ ನಲ್ಲಿ ಶನಿವಾರ (ಸೆ.14) ನಡೆದ ಡೈಮಂಡ್‌ ಲೀಗ್‌ ಫೈನಲ್‌ (Diamond League Final) ನಲ್ಲಿಯೂ ಎರಡನೇ ಸ್ಥಾನ ಪಡೆದಿದ್ದಾರೆ. ಮೊದಲ ಮತ್ತು ಎರಡನೇ ಸ್ಥಾನಿಗಳ ನಡುವಿನ ಅಂತರ ಕೇವಲ ಒಂದು ಸೆಂ.ಮೀಟರ್!

ಸತತ ಎರಡನೇ ವರ್ಷ ನೀರಜ್‌ ಡೈಮಂಡ್‌ ಲೀಗ್‌ ನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನೀರಜ್‌ ಅವರು 87.86 ಮೀ. ದೂರ ಜಾವೆಲಿನ್‌ ಎಸೆದರು. ಗ್ರೆನೆಡಾದ ಆ್ಯಂಡರ್ಸನ್‌ ಪೀಟರ್ ಅವರು 87.87 ಮೀ. ಜಾವೆಲಿನ್‌ ಎಸೆದು ಡೈಮಂಡ್‌ ಲೀಗ್‌ ಕಿರೀಟ ಗೆದ್ದರು.

86.82 ಮೀ.ನೊಂದಿಗೆ ಎಸೆತ ಆರಂಭಿಸಿದ ನೀರಜ್‌, ಮೂರನೇ ಎಸೆತದಲ್ಲಿ 87.86 ಮೀ ದೂರ ಸಾಧಿಸಿದರು. ಜರ್ಮನ್‌ ಥ್ರೋವರ್‌ ಜೂಲಿಯನ್‌ ವೆಬರ್‌ (85.97) ಮೂರನೇ ಸ್ಥಾನ ಪಡೆದರು.

ಫೈನಲ್‌ ನಲ್ಲಿ ನೀರಜ್‌ ತನ್ನ ಎಂದಿನ ಪ್ರದರ್ಶನ ನೀಡಲು ವಿಫಲಾರದರು. ಮೊದಲ ಪ್ರಯತ್ನದಲ್ಲಿ 86.82 ಮೀ ದೂರ ಎಸೆದ ನೀರಜ್‌, ಎರಡನೇ ಪ್ರಯತ್ನದಲ್ಲಿ 83.49 ಮೀಟರ್‌ ಅಷ್ಟೇ ಎಸೆದರು. ಮೂರನೇ ಎಸೆತದಲ್ಲಿ 87.86 ಮೀಟರ್‌ ಎಸೆದರು. ನಾಲ್ಕನೇ ಎಸೆತದಲ್ಲಿ 82.04 ಮೀಟರ್‌ ಎಸೆದ ಅವರು ಕೊನೆಯ ಪ್ರಯತ್ನದಲ್ಲಿ 83.30 ಮೀಟರ್‌ ದೂರವಷ್ಟೇ ಜಾವೆಲಿನ್‌ ಎಸೆದರು.

ನೀರಜ್‌ ಚೋಪ್ರಾ ಅವರು 2022ರಲ್ಲಿ ಡೈಮಂಡಲ್‌ ಲೀಗ್‌ ಗೆದ್ದುಕೊಂಡಿದ್ದರು. ಇತ್ತೀಚೆಗೆ ಮುಗಿದ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿಯೂ ನೀರಜ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದರು.

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.