Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

ಗುಜರಾತ್‌ನ ಅಹ್ಮದಾಬಾದ್‌-ಭುಜ್‌ಗೆ ಸಂಚಾರ, ರೈಲಿನ ವಿಶೇಷತೆಗಳೇನು ಗೊತ್ತಾ?

Team Udayavani, Sep 15, 2024, 7:43 PM IST

Vande-Metro

ಅಹ್ಮದಾಬಾದ್‌: ಎರಡು ನಗರಗಳ ನಡುವೆ ಸಂಪರ್ಕ ಸಾಧಿಸುವ ದೇಶದ “ಮೊದಲ ವಂದೇ ಭಾರತ್‌ ಮೆಟ್ರೋ’ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಅದು ಗುಜರಾತ್‌ನ ಭುಜ್‌ನಿಂದ ಅಹ್ಮದಾಬಾದ್‌ಗೆ ಸಂಚರಿಸಲಿದೆ.

ಟಿಕೆಟ್‌ಗಳನ್ನು ಕಾಯ್ದಿರಿಸದೆ ಜನರಿಗೆ ಈ ರೈಲಿನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅದು ವಾರದ 6 ದಿನಗಳಲ್ಲಿ “ವಂದೇ ಭಾರತ್‌ ಮೆಟ್ರೋ’ ಸಂಚರಿಸಲಿದೆ ಎಂದು ಪಶ್ಚಿಮ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರದೀಪ್‌ ಶರ್ಮಾ ತಿಳಿಸಿದ್ದಾರೆ.

5 ಗಂಟೆ 45 ನಿಮಿಷಗಳ ಅವಧಿಯಲ್ಲಿ 360 ಕಿ.ಮೀ.ದೂರವನ್ನು ಅದು ಕ್ರಮಿಸಲಿದೆ ಎಂದು ಹೇಳಿದ್ದಾರೆ. ಈ ರೈಲು ತನ್ನ ಮಾರ್ಗದಲ್ಲಿ 9 ನಿಲುಗಡೆಗಳನ್ನು ಹೊಂದಿದೆ. ಸದ್ಯ 12 ಬೋಗಿಗಳ ಮೆಟ್ರೋ ರೈಲಿಗೆ ಚಾಲನೆ ನೀಡಲು ಚಿಂತಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 16 ಬೋಗಿಗಳ ರೈಲಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮಾದರಿಯಲ್ಲಿಯೇ “ವಂದೇ ಭಾರತ್‌ ಮೆಟ್ರೋ’ವನ್ನು ನಿರ್ಮಿಸಲಾಗಿದೆ ಎಂದು ಪ್ರದೀಪ್‌ ಶರ್ಮಾ ತಿಳಿಸಿದ್ದಾರೆ. ಅದರಲ್ಲಿ ಸ್ವಯಂ ಚಾಲಿತ ಬಾಗಿಲುಗಳು ಇರಲಿವೆ. ಜತೆಗೆ ಕೋಚ್‌ನಲ್ಲಿ 4 ಸ್ವಯಂ ಚಾಲಿತ ಬಾಗಿಲುಗಳನ್ನು ಇರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೊಬೈಲ್‌ ಚಾರ್ಜ್‌ ಮಾಡುವ ವ್ಯವಸ್ಥೆಯನ್ನೂ ಭಾರತೀಯ ರೈಲ್ವೇ ಕಲ್ಪಿಸಿಕೊಡಲಿದೆ.

ಮೆಟ್ರೋ ವಿಶೇಷತೆಗಳು
* ಎಲ್ಲ ಬೋಗಿಗಳು ಹವಾನಿಯಂತ್ರಕ ವ್ಯವಸ್ಥೆ ಹೊಂದಿರುತ್ತವೆ.
* ಸ್ವಯಂಚಾಲಿತ ಬಾಗಿಲುಗಳು, ಪ್ರತಿ ವಂದೇ ಭಾರತ್‌ ಬೋಗಿಯಲ್ಲಿ ನಾಲ್ಕು ಸ್ವಯಂಚಾಲಿತ ಬಾಗಿಲುಗಳು ಹೊಂದಿವೆ.
* ಪ್ರಯಾಣಿಕರ ಲಗೇಜ್‌ ಇಡಲು ವ್ಯವಸ್ಥೆ
* ಮೊಬೈಲ್‌ ಚಾರ್ಜಿಂಗ್‌ ಸೌಲಭ್ಯ
* “ಕವಚ್‌’ರೈಲು ಅಪಘಾತ ತಡೆ ಸೌಲಭ್ಯ
* ವಂದೇ ಭಾರತ್‌ ಮೆಟ್ರೋದ 16 ಬೋಗಿಗಳಲ್ಲಿ 1,150 ಪ್ರಯಾಣಿಕರು ಕುಳಿತುಕೊಂಡು ಪ್ರಯಾಣಿಸಬಹುದು, ಹೆಚ್ಚುವರಿಯಾಗಿ 2,058 ಪ್ರಯಾಣಿಕರು ನಿಂತು ಪ್ರಯಾಣಿಸಬಹುದು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.