Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ
Team Udayavani, Sep 15, 2024, 8:29 PM IST
ಹೊಸದಿಲ್ಲಿ: ಈರುಳ್ಳಿ ಬೆಲೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸೆ.5ರಂದು ಕೇಂದ್ರ ಸರಕಾರ ಆರಂಭಿಸಿದ್ದ ರಿಯಾಯಿತಿ ಬೆಲೆಯ ಮಾರಾಟ ಯೋಜನೆ ಬೆಂಗಳೂರು ಸೇರಿ ಇನ್ನಷ್ಟು ನಗರಗಳಿಗೆ ವಿಸ್ತರಣೆಯಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯವು ತಿಳಿಸಿದೆ.
ಕೇಂದ್ರ ಸರಕಾರ ಈ ಯೋಜನೆ ಆರಂಭಿಸಿದ ಬಳಿಕ ಈರುಳ್ಳಿ ಬೆಲೆ ಇಳಿಕೆಯಾಗಿತ್ತು. ಈ ಯೋಜನೆಯಲ್ಲಿ ಕೆ.ಜಿ. ಈರುಳ್ಳಿ ಬೆಲೆ 35 ರೂ. ಇರಲಿದೆ. ಈ ಯೋಜನೆಯನ್ನು ಈಗ ಬೆಂಗಳೂರು, ಚೆನ್ನೈ, ಕೋಲ್ಕತಾ, ಪಟ್ನಾ, ರಾಂಚಿ, ಭುವನೇಶ್ವರ ಹಾಗೂ ಗುವಾಹಾಟಿಗೆ ವಿಸ್ತರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.