Sullia: ಕಾರು-ಬೈಕ್ ನಡುವೆ ಡಿಕ್ಕಿ; ಇಬ್ಬರು ಆಸ್ಪತ್ರೆಗೆ ದಾಖಲು
Team Udayavani, Sep 15, 2024, 6:10 AM IST
ಸುಳ್ಯ: ಕಾರು ಮತ್ತು ಬೈಕ್ ನಡುವೆ ಪರಸ್ಪರ ಡಿಕ್ಕಿ ಯಾಗಿ ಬೈಕ್ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಸುಳ್ಯ ನಗರದ ಮೊಗರ್ಪಣೆ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಪೈರ್ಚಾ ಕಡೆಯಿಂದ ಬರುತ್ತಿದ್ದ ಮಾರುತಿ 800 ಕಾರು ಹಾಗೂ ಸುಳ್ಯ ಕಡೆಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದ್ದು. ಘಟನೆಯಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರು ಸವಾರರು ರಸ್ತೆ ಗೆ ಬಿದ್ದು ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಉಪಕರಣದಲ್ಲಿ ಬೆಂಕಿ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.