Madikeri: ತಹಶೀಲ್ದಾರ್ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು
Team Udayavani, Sep 15, 2024, 9:10 PM IST
ಮಡಿಕೇರಿ: ನಕಲಿ ಸಹಿ ಮಾಡಿದ ಆರೋಪಕ್ಕೊಳಗಾಗಿ ವಿಷ ಸೇವಿಸಿದ್ದ ಮಡಿಕೇರಿ ತಹಶೀಲ್ದಾರ್ ಕಚೇರಿಯ ನೌಕರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ತಹಶೀಲ್ದಾರರ ಸಹಿಯನ್ನು ನಕಲಿ ಮಾಡಿ ಖಜಾನೆಗೆ ಕಡತ ಕಳುಹಿಸಿದ್ದ ಆರೋಪವನ್ನು ಎದುರಿಸುತ್ತಿದ್ದ ಪ್ರಜ್ವಲ್ (38) ಮೃತ ವ್ಯಕ್ತಿ.
ನಕಲಿ ಸಹಿ ಆರೋಪದಿಂದಾಗಿ ಸೆ.10ರಂದು ಮಡಿಕೇರಿಯ ಮನೆಯಲ್ಲಿ ವಿಷ ಸೇವಿಸಿದ್ದ ಪ್ರಜ್ವಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.