Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

ಬಂಧಿತ ಇಬ್ಬರು ಆರೋಪಿಗಳ ಪೂರ್ವಾಪರ ಪರಿಶೀಲನೆ; ಪ್ರಕರಣದ 44, 61ನೇ ಆರೋಪಿ ಮೇಲೆ ಕಣ್ಣು

Team Udayavani, Sep 15, 2024, 11:29 PM IST

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಇಬ್ಬರು ಕೇರಳದ ಮೂಲದವರೆಂಬುದು ತಿಳಿದುಬಂದಿದ್ದು, ಕೋಮುಗಲಭೆಗೆ ಕೇರಳದ ಸಂಪರ್ಕ ಇದೆಯಾ ಎಂದು ಬಗ್ಗೆ ತಿಳಿದುಕೊಳ್ಳಲು ಇಬ್ಬರು ಆರೋಪಿಗಳ ಹಿನ್ನೆಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈಗಾಗಲೇ 150 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, 55 ಮಂದಿಯನ್ನು ಬಂ ಧಿಸಲಾಗಿದೆ. ಪ್ರಕರಣದ 44ನೇ ಆರೋಪಿ ಯೂಸುಫ್‌, 61ನೇ ಆರೋಪಿ ನಾಸೀರ್‌ ಮೂಲ ತಿಳಿದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆನ್ನಲಾಗಿದೆ.

ಇಂಟರ್ನಲ್‌ ಸೆಕ್ಯೂರಿಟಿಗೆ ಮಾಹಿತಿ ಕಳುಹಿಸಿರುವ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಇಬ್ಬರು ನಿಷೇ ಧಿತ ಪಿಎಫ್‌ಐ ಸಂಘಟನೆಯವರಾ? ಅಥವಾ ಅವರ ಮೇಲೆ ಈ ಹಿಂದೆ ಯಾವುದಾದರೂ ಪ್ರಕರಣಗಳು ದಾಖಲಾಗಿವೆಯಾ?, ಯಾವುದಾದರೂ ಗಲಾಟೆಯಲ್ಲಿ ಭಾಗವಹಿಸಿದ್ದಾರಾ? ಎಂಬ ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

ವಿಹಿಂಪ ಆರೋಪ
ಬಂಧಿತರಿಬ್ಬರು ನಿಷೇಧಿತ ಪಿಎಫ್‌ಐ ಸಂಘಟನೆಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್‌ ಆರೋಪಿಸಿದೆ. ಗಲಭೆಯೂ ಪೂರ್ವ ನಿಯೋಜಿತವಾಗಿದ್ದು, ಗಲಭೆಗೂ ಮುನ್ನ ಮೆಡಿಕಲ್‌ ಸ್ಟೋರ್‌ನಲ್ಲಿ 200 ಮಾಸ್ಕ್ಗಳನ್ನು ಖರೀದಿಸಿದ್ದಾರೆಂದು ಆರೋಪಿಸಿತ್ತು. ಆರೋಪಿಗಳ ಮೂಲ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

ಟಾಪ್ ನ್ಯೂಸ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.