CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ

Team Udayavani, Sep 15, 2024, 11:56 PM IST

CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜ ವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧ ಮುಂಭಾಗ ರವಿವಾರ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ನಿರ್ಮಿಸಲಾಗಿದ್ದ ಮಾನವ ಸರಪಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ವಿಧ್ವಂಸಕಾರಿ ಶಕ್ತಿಗಳು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಮತ್ತು ಸಂವಿಧಾನವನ್ನು ಕಿತ್ತುಹಾಕುವ ಬಹುತ್ವದ ವಿರೋಧಿಗಳಾಗಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಶಕ್ತಿಗಳು ಪ್ರಬಲವಾಗಲು ಬಿಡಬಾರದು ಎಂದರು.

ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರÂಕ್ಕೆ ಅರ್ಥ ಇರುವುದಿಲ್ಲ. ದೇಶದ ಸಂಪತ್ತು ಎಲ್ಲರಿಗೂ ಹಂಚಿಕೆ ಆಗಬೇಕುಎನ್ನುವುದು ಪ್ರಜಾಪ್ರಭುತ್ವದ ಆಶಯ. ನಾವೇನೋ ಸಮಾನತೆ ಸಾಧಿಸಿ ಬಿಟ್ಟಿದ್ದೇವೆ ಅಂತ ನಾನು ಹೇಳುವುದಿಲ್ಲ. ಆದರೆ ಎಲ್ಲ ಜಾತಿ-ಧರ್ಮ, ವರ್ಗಗಳಿಗೂ ಅನುಕೂಲವಾಗುವಂತೆ ಗ್ಯಾರಂಟಿಗಳನ್ನು ರೂಪಿಸಿ,ಸಮಸಮಾಜ ನಿರ್ಮಾಣದತ್ತ ಪ್ರಾಮಾಣಿಕ ಪ್ರಯತ್ನವನ್ನಂತೂ ಮಾಡುತ್ತಿ ದ್ದೇವೆ. ಆದರೆ ಕೆಲವು ವಿಧ್ವಂಸಕ ಶಕ್ತಿಗಳು ಬಡವರ ಪರವಾಗಿರುವ ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಏಕತೆ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವಾಗೆತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದರು.

ಟಾಪ್ ನ್ಯೂಸ್

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.