Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್: ನೆಟ್ಟಿಗರ ಕಟು ಟೀಕೆ
Team Udayavani, Sep 16, 2024, 1:23 AM IST
ಗಯಾ: ರೈಲು ಎಂಜಿನ್ ಹಳಿ ತಪ್ಪಿದ ಪರಿಣಾಮ ಹೊಲಕ್ಕೆ ನುಗ್ಗಿದ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ. ವಜೀರ್ಗಂಜ್ ಮತ್ತು ಕೊಲ್ಹಾನ ಹಾಲ್ಟ್ ರೈಲ್ವೇ ನಿಲ್ದಾಣಗಳ ನಡುವಿನ ಸ್ಥಳದಲ್ಲಿ ಈ ಘಟನೆ ನಡೆ ದಿದೆ. ಬೋಗಿಗಳು ಇಲ್ಲದೆ ತೆರಳುತ್ತಿದ್ದ ಎಂಜಿನ್ ಲೂಪ್ಲೈನ್ ಮೂಲಕ ಗಯಾ ಹೊರಟಿತ್ತು. ಘಟ ನೆ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ್ದ ಸ್ಥಳೀಯರು ರೈಲು ಎಂಜಿನ್ನ ಚಿತ್ರ ಮತ್ತು ವೀಡಿಯೋಗಳನ್ನು ಸಾಮಾ ಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕೆಲವು ನೆಟ್ಟಿಗರು ರೈಲುಗಳನ್ನು ಹೊಲ ಉಳುಮೆ ನಡೆಸಲು ಬಳಸಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.