Modi 3.0 ಸರಕಾರ‌ದಿಂದ ಉದ್ಯೋಗ ಸೃಷ್ಟಿಗೆ ಭಾರೀ ವೆಚ್ಚ

ಒಂದು ದೇಶ, ಒಂದು ಚುನಾವಣೆಯೂ ಜಾರಿ?

Team Udayavani, Sep 16, 2024, 6:37 AM IST

Modi (2)

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ‌ 3ನೇ ಬಾರಿ ಅಧಿಕಾರಕ್ಕೆ ಬಂದ 100 ದಿನಗಳಲ್ಲೇ ಉದ್ಯೋಗ ಸೃಷ್ಟಿಗೆ 2 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಜೂ.9ರಂದು ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ್ದರು.

ಯುವಕರು, ಮಹಿಳೆಯರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಕೇಂದ್ರ ಸರಕಾರ‌ ಜಾರಿ ಮಾಡಿದೆ. ದೀನ್‌ದಯಾಳ್‌ ಅಂತ್ಯೋದಯ ಯೋಜನೆಯಡಿ 90 ಲಕ್ಷ ಸ್ವಸಹಾಯ ಗುಂಪುಗಳ ರಚನೆ ಮಾಡಲಾಗಿದೆ. 11 ಲಕ್ಷ ಮಹಿ ಳೆಯರಿಗೆ ಲಖ್‌ಪತಿ ದೀದಿ ಯೋಜನೆಯಡಿ ಪ್ರಮಾಣಪತ್ರ ನೀಡಲಾಗಿದೆ. 1 ಕೋಟಿ ಮಹಿಳೆಯರು ವರ್ಷಕ್ಕೆ 1 ಲಕ್ಷ ರೂ.ಗಿಂತ ಹೆಚ್ಚು ದುಡಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕ ಚುನಾವಣೆ ಜಾರಿ?

ಪ್ರಧಾನಿ ಮೋದಿ ಅವರ 3.0 ಸರಕಾರ‌ದ ಅವಧಿಯಲ್ಲಿಯೇ ಒಂದು ದೇಶ, ಒಂದು ಚುನಾವಣೆ ಯೋಜನೆಯನ್ನು ಜಾರಿ ಮಾಡಲಾಗುತ್ತದೆ ಎಂದು ಮೂಲ ಗಳು ತಿಳಿಸಿವೆ. ಇದು ಕೇಂದ್ರ ಸರಕಾರ‌ದ ಮಹತ್ವಾಕಾಂಕ್ಷಿ ಯೋಜನೆ ಯಾಗಿದ್ದು, ಚುನಾವಣ ಪ್ರಣಾಳಿಕೆ ಯಲ್ಲೂ ಸಹ ಇದನ್ನು ಬಿಜೆಪಿ ಘೋಷಣೆ ಮಾಡಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.