Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Team Udayavani, Sep 16, 2024, 1:25 PM IST

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

ಮುಂಬಯಿ: ಬಾಲಿವುಡ್ (Bollywood)ನ ಸೂಪರ್‌ ಹಿಟ್‌ ಫ್ರ್ಯಾಂಚೈಸ್ ಗಳಲ್ಲಿ ಒಂದಾಗಿರುವ ʼಧೂಮ್‌ʼ ಚಿತ್ರದ 4ನೇ ಭಾಗದ ಬಗ್ಗೆ ಕಳೆದ ಕೆಲ ಸಮಯದಿಂದ ಚರ್ಚೆ ನಡೆಯುತ್ತಿದೆ.

ಯಶ್‌ ರಾಜ್‌ ಫಿಲ್ಮ್ಸ್‌ ನಿರ್ಮಾಣದ ಬಿಗ್‌ ಬಜೆಟ್‌ ʼಧೂಮ್-4‌ʼ (Dhoom-4) ಸೆಟ್ಟೇರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿದೆ. ನಿರ್ಮಾಪಕ ಆದಿತ್ಯ ಚೋಪ್ರಾ, ಅಯನ್ ಮುಖರ್ಜಿ, ವಿಜಯ್ ಕೃಷ್ಣ ಆಚಾರ್ಯ ಮತ್ತು ಶ್ರೀಧರ್ ರಾಘವನ್ ಅವರೊಂದಿಗೆ ಸೇರಿಕೊಂಡು ಸಿನಿಮಾದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

ಇತ್ತೀಚೆಗಷ್ಟೇ ʼಧೂಮ್‌ʼ ತೆರೆಕಂಡು 20 ವರ್ಷ ಆಗಿದೆ. ಈ ಸಂದರ್ಭದಲ್ಲಿ ನಿರ್ಮಾಣ ಸಂಸ್ಥೆ ಸ್ಪೆಷೆಲ್‌ ಪೋಸ್ಟರ್‌ ಹಂಚಿಕೊಂಡಿತ್ತು.

ʼಧೂಮ್-4‌ʼ ಗಾಗಿ ಚಿತ್ರ ತಂಡ ಕಾಲಿವುಡ್‌ ಸ್ಟಾರ್‌ ನಟ ಸೂರ್ಯ (Suriya) ಅವರ ಬಳಿ ಮಾತುಕತೆ ನಡೆಸಿದ್ದು, ವಿಲನ್‌ ಪಾತ್ರಕ್ಕಾಗಿ ಅವರನ್ನು ಕೇಳಿಕೊಂಡಿದೆ ಎಂದು ವರದಿಯಾಗಿದೆ.

ಆರಂಭಿಕ ಹಂತದಲ್ಲಿ ಈ ಮಾತುಕತೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸ್ಪಷ್ಟನೆ ಸಿಗಲಿದೆ ಎನ್ನಲಾಗಿದೆ.

ಸದ್ಯ ʼಧೂಮ್‌ -4ʼ ಸಿನಿಮಾವನ್ನು ಅಯನ್ ಮುಖರ್ಜಿ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಈ ಹಿಂದೆ ಸೂರ್ಯ ʼವಿಕ್ರಮ್‌ʼ ಸಿನಿಮಾದಲ್ಲಿ ʼ ರೋಲೆಕ್ಸ್ʼ ಎನ್ನುವ ನೆಗೆಟಿವ್ ಪಾತ್ರಕ್ಕೆ ಬಣ್ಣ ಹಚ್ಚಿದ್ದರು.

ಸೂರ್ಯ ಸದ್ಯ ʼಕಂಗುವʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್‌ ನಿಧನ

Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್‌ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.