Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

ನಕಲಿ ದಾಖಲೆ ಉತ್ಪಾದಿಸುವ ಭಾರೀ ಪ್ರಮಾಣದ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು.

Team Udayavani, Sep 16, 2024, 4:11 PM IST

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

ನವದೆಹಲಿ:ನಕಲಿ ವೀಸಾ (Fake Visa) ಉತ್ಪಾದನಾ ಫ್ಯಾಕ್ಟರಿಯೊಂದನ್ನು ದೆಹಲಿಯ ವಿಮಾನ ನಿಲ್ದಾಣ (Air port) ಘಟಕದ ಪೊಲೀಸರು ತಿಲಕ್‌ ನಗರದಲ್ಲಿ ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  51 ವರ್ಷದ ವ್ಯಕ್ತಿ ಸೇರಿದಂತೆ ಐದು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಕ್ಕೆ ತೆರಳುವ ಪ್ರಯಾಣಿಕರನ್ನು ವಂಚಿಸುವ ನಿಟ್ಟಿನಲ್ಲಿ ಭಾರೀ ಪ್ರಮಾಣದಲ್ಲಿ ನಕಲಿ ವೀಸಾಗಳನ್ನು ಫ್ಯಾಕ್ಟರಿಯಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು ಎಂದು ವರದಿ ವಿವರಿಸಿದೆ. ಕಳೆದ ವಾರ ನಕಲಿ ಫ್ಯಾಕ್ಟರಿಯೊಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು ನಕಲಿ ದಾಖಲೆ ಉತ್ಪಾದಿಸುವ ಭಾರೀ ಪ್ರಮಾಣದ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ 30 ನಕಲಿ ವೀಸಾಗಳ ಸ್ಟಿಕ್ಕ್‌ ರ್ಸ್‌, ವಿವಿಧ ದೇಶಗಳ ‌ 23 ರಬ್ಬರ್‌ ಸ್ಟ್ಯಾಂಪ್ಸ್, ಇಟಲಿ ನಿವಾಸದ ನಕಲಿ ವಿಳಾಸದ ಕಾರ್ಡ್ಸ್‌ ಸೇರಿದಂತೆ ಹಲವಾರು ಉಪಕರಣಗಳನ್ನು ಜಪ್ತಿ ಮಾಡಿರುವುದಾಗಿ ಡಿಸಿಪಿ(IGI) ಉಷಾ ರಂಗಾನಿ ತಿಳಿಸಿರುವುದಾಗಿ ವರದಿಯಾಗಿದೆ.

ನಕಲಿ ಫ್ಯಾಕ್ಟರಿಯಲ್ಲಿ ಭಾರೀ ಪ್ರಮಾಣದಲ್ಲಿ ನೇಪಾಳದ ಪಾಸ್‌ ಪೋರ್ಟ್ಸ್‌ ಗಳು, ಎರಡು ಭಾರತದ ಪಾಸ್‌ ಪೋರ್ಟ್ಸ್‌, ಲ್ಯಾಮಿನೇಷನ್‌ ಶೀಟ್ಸ್‌, ವಾಟರ್‌ ಮಾರ್ಕ್‌ ಪ್ರಿಂಟ್ಸ್‌, ಪ್ರಿಂಟೆಡ್‌ ಎನ್ವಲಪ್ಸ್‌ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.