International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
Team Udayavani, Sep 16, 2024, 5:18 PM IST
ಬೆಂಗಳೂರು: ಮಲೇಷಿಯಾದ ಕೋಟಾ ಕಿನಾಬಾಲುನಲ್ಲಿ ಸೆಪ್ಟೆಂಬರ್ 14 ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ(Trination International Championship) 21 ವರ್ಷದೊಳಗಿನ ಮಹಿಳಾ ವಿಭಾಗದಲ್ಲಿ ಸುಜಲ್ ಜೆ ಶೆಟ್ಟಿಯವರು +68 ಕೆಜಿ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಕಟಾದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಸುಜಲ್ ಜೆ ಶೆಟ್ಟಿ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನ ವಿದ್ಯಾರ್ಥಿನಿ. ಜಯಕರ್ ಶೆಟ್ಟಿ ಹಾಗೂ ಸುನೀತಾ ಶೆಟ್ಟಿ ದಂಪತಿಯ ಪುತ್ರಿ, ಬೆಂಗಳೂರಿನ ಬಂಟ್ಸ್ ಸಂಘದ ಆರ್ ಎನ್ ಎಸ್ ವಿದ್ಯಾನಿಕೇತನದ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.