Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Team Udayavani, Sep 16, 2024, 7:08 PM IST
ಮಲ್ಪೆ: ತಡರಾತ್ರಿಯವರೆಗೆ ಡಿಜೆ ಸೌಂಡ್ ಬಳಸಿ ಕರ್ಕಶ ಶಬ್ಧಗಳಿಂದ ಸಾರ್ವಜನಿಕರಿಗೆ ತೊಂದರೆ ನೀಡಿರುವ ಬಗ್ಗೆ ಕೊಡವೂರು ಸಿಟಿಜನ್ ಸರ್ಕಲ್ ಕುಮಾರ್ ಸೌಂಡ್ ಸಿಸ್ಟಮ್ ಮಾಲಕ ಪ್ರಕಾಶ್ ವಿರುದ್ಧ ಮಲ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 13ರಂದು ರಾತ್ರಿ ಸ್ವಾಗತ ಗೋಪುರದ ಬಳಿ ಗಣೇಶ ಮೆರವಣಿಗೆಯ ಸಮಯದಲ್ಲಿ ಅವರು ಕಡೆಕಾರು ಗ್ರಾಮದ ಕಿನ್ನಿಮೂಲ್ಕಿಯಲ್ಲಿ ಧ್ವನಿವರ್ಧಕ ಅಥವಾ ಇತರ ಸಲಕರಣೆಗಳನ್ನು ಉಪಯೋಗಿಸಲು ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಡಿ.ಜೆ. ಧ್ವನಿವರ್ಧಕವನ್ನು ಬಳಸಿ ನಿಯಮ ಉಲ್ಲಂಘಿಸಿದ್ದಾರೆ. ಡಿ.ಜೆ. ಧ್ವನಿವರ್ಧಕದಿಂದ ಕರ್ಕಶ ಶಬ್ಧ ಬರುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯನ್ನು ಉಂಟು ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.