Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
Team Udayavani, Sep 16, 2024, 7:32 PM IST
ದಾವಣಗೆರೆ:ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಎರಡೂ ಕೋಮಿನ ಧ್ವಜಗಳನ್ನು ತೆರವುಗೊಳಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಾಗ್ವಾದ ಮಾಡಿಕೊಂಡಿದ್ದ ಎರಡೂ ಕೋಮಿನವರ ಕಡೆಯಿಂದ ಒಟ್ಟು ಎಂಟು ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಘಟನೆ ಕುರಿತು ಯಾರೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಬಾರದು. ಒಂದು ವೇಳೆ ಸುಳ್ಳು ಸುದ್ದಿ ಹಬ್ಬಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.