Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Team Udayavani, Sep 16, 2024, 9:12 PM IST

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

ತೀರ್ಥಹಳ್ಳಿ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ ಹೆಜ್ಜೆ ಹಾಕುತ್ತಿದ್ದ ವೃದ್ಧನೊಬ್ಬ ಸ್ಥಳದಲ್ಲೇ ಕುಸಿದು ಮೃತಪಟ್ಟ ಘಟನೆ ಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬಿದರಹಳ್ಳಿ ಗ್ರಾಮದ ಇ.ಎಸ್‌.ಶ್ಯಾಮಣ್ಣ (66) ಮೃತಪಟ್ಟವರು. ಪಟ್ಟಣಲ್ಲಿ ನಡೆದ ವಿವಿಧ ಗಣೇಶೋತ್ಸವ ಮೆರವಣಿಗೆಯಲ್ಲಿ ಭಾರೀ ಪ್ರಮಾಣದ ಧ್ವನಿ ಹೊಂದಿರುವ ಡಿಜೆ ಬಳಕೆಯಾಗಿದ್ದು ಡಿಜೆಗೆ ತಕ್ಕಂತೆ ಯುವಕರನ್ನು ರಂಜಿಸುವ ಉದ್ದೇಶದಿಂದ ಲೇಸರ್‌ ಲೈಟ್‌, ವಿವಿಧ ರೀತಿಯ ಬೆಳಕುಗಳನ್ನು ಬಳಕೆ ಮಾಡಿದ್ದರಿಂದ ಡ್ರೋಣ್‌, ಡಿಎಸ್‌ಎಲ್‌ಆರ್‌ ಕ್ಯಾಮೆರಾ, 150ಕ್ಕೂ ಹೆಚ್ಚು ಮೊಬೈಲ್‌ ಕ್ಯಾಮೆರಾಗಳ ಲೆನ್ಸ್‌, ಡಿಸ್‌ಪ್ಲೇ ಹಾಳಾಗಿವೆ.

ಆಜಾದ್‌ ರಸ್ತೆಯ ಡಿವೈಡರ್‌ ಮೇಲಿನ ಮರದಲ್ಲಿದ್ದ ಗುಬ್ಬಚ್ಚಿ, ಪಕ್ಷಿಗಳು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿವೆ. ಕೆಲವು ಪಕ್ಷಿಗಳು ಹಾರಿ ಹೋಗಿವೆ. ಕೆಲವು ಅಂಗಡಿ-ಮಳಿಗೆಗಳ ವಸ್ತುಗಳು ಅಲ್ಲಾಡಿವೆ. ಔಷಧ ಮಳಿಗೆಗಳಲ್ಲಿ ಇಟ್ಟಿದ್ದ ಗಾಜಿನ ಬಾಟಿಲಿ, ವಿವಿಧ ರೀತಿಯ ವಸ್ತುಗಳು ಕೆಳಗೆ ಬಿದ್ದು ಹಾಳಾಗಿವೆ. ತೀರ್ಥಹಳ್ಳಿ ಪಟ್ಟಣದಲ್ಲಿ ವಾಸಿಸುವ ಅನೇಕರ ಮನೆಯ ಒಳಗೆ ಅಲುಗಾಡಿದಂತಹ ಅನುಭವ ಆಗಿದೆ. ಆದರೆ, ಈ ಕುರಿತು ದೂರು ದಾಖಲಾಗಿಲ್ಲ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.