Baramulla ಉಗ್ರನ ಹತ್ಯೆ ಡ್ರೋನ್ ವೀಡಿಯೋ ವೈರಲ್
ಮೊದಲ ಬಾರಿ ಎನ್ಕೌಂಟರ್ ಚಿತ್ರೀಕರಣ
Team Udayavani, Sep 17, 2024, 6:40 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯನ್ನು ಡ್ರೋನ್ ಕೆಮರಾದಲ್ಲಿ ಸೆರೆಹಿಡಿಯಲಾಗಿದ್ದು, ಈ ವೀಡಿಯೋ ಬಿಡುಗಡೆಯಾಗಿದೆ.
ಉಗ್ರನೊಬ್ಬ ತಪ್ಪಿಸಿಕೊಳ್ಳಲು ಓಡುತ್ತಿರುವುದು ಮತ್ತು ಸೇನಾಪಡೆಗಳು ಆತನನ್ನು ಹತ್ಯೆ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಶನಿವಾರ ಬಾರಾಮುಲ್ಲಾದಲ್ಲಿ ನಡೆದ ಕಾರ್ಯಾಚರಣೆಯ ವೀಡಿಯೋ ಇದಾಗಿದ್ದು, ಉಗ್ರನೊಬ್ಬ ಕಟ್ಟಡವೊಂದರಿಂದ ಹೊರಗೆ ಓಡಿಬಂದು ತಪ್ಪಿಸಿಕೊಳ್ಳಲು ದಾರಿ ಹುಡುಕುತ್ತಾ, ಸೇನಾಪಡೆಗಳೆಡೆಗೆ ದಾಳಿ ನಡೆಸಿದ್ದಾನೆ. ಸೇನಾಪಡೆಯ ಗುಂಡು ತಗಲಿ ಕೆಳಗೆ ಬೀಳುವ ಆತ, ಒಂದಷ್ಟು ದೂರ ತೆವಳಿ ಮತ್ತೆ ಓಡಲು ಯತ್ನಿಸಿದ್ದಾನೆ. ಈ ವೇಳೆ ಸತತವಾಗಿ ಗುಂಡು ಹಾರಿಸಿದ ಸೇನಾಪಡೆಗಳು ಆತನನ್ನು ಹತ್ಯೆ ಮಾಡಿರುವುದು ವೀಡಿಯೋದಲ್ಲಿ ದಾಖಲಾಗಿದೆ.ಇದೇ ಮೊದಲ ಬಾರಿಗೆ ಉಗ್ರ ನೊಬ್ಬನ ಹತ್ಯೆಯನ್ನು ಡ್ರೋನ್ ಮೂಲಕ ಚಿತ್ರೀಕರಣ ನಡೆಸಲಾಗಿದೆ.
Dramatic video of Baramulla encounter of North Kashmir where Pakistan sponsored terrorists can be seen scared running away from the Indian Army and J&K Police minutes before they are neutralised. pic.twitter.com/FSz03cYy2q
— Aditya Raj Kaul (@AdityaRajKaul) September 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.